Breaking News

ಅರಭಾವಿ ಮಠಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ!

Spread the love

ಗೋಕಾಕ : ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠಕ್ಕೆ ಇಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಇಂದು ಮಠಕ್ಕೆ ಭೇಟಿ ನೀಡಿದರು.

ನಂತರ ಪೀಠಾಧಿಪತಿಗಳಾಗಿ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಜೀ ಅವರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಪ್ರಹ್ಲಾದ್ ನಾಡಿಗೇರ ಮುಖಂಡರಾದ ಶಂಕರ ಬಿಲಕುಂದಿ, ಮಾರುತಿ ವಿಜಯನಗರ ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೀದರ್​ ಜಿಲ್ಲಾ ಪೊಲೀಸ್ ಅಕ್ಕ ಪಡೆ ರಾಜ್ಯಕ್ಕೆ ಮಾದರಿ: ಸಚಿವ ಈಶ್ವರ್ ಖಂಡ್ರೆ

Spread the loveಬೀದರ್ : ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಬೀದರ್ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ