Breaking News

ಹಾವೇರಿ ಜಿಲ್ಲೆಯ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಣ್ಣು ಮಕ್ಕಳನ್ನು ಕದ್ದು ಮಾರಾಟ ಮಾಡುತ್ತಿದ್ದರು:ಶಾಸಕ ನೆಹರು ಓಲೇಕಾರ ಗಂಭೀರ ಆರೋಪ

Spread the love

ಹಾವೇರಿ : ಹಾವೇರಿ ಜಿಲ್ಲೆಯ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಣ್ಣು ಮಕ್ಕಳನ್ನು ಕದ್ದು ಮಾರಾಟ ಮಾಡುತ್ತಿದ್ದರು ಎಂಬ ಮಾತುಗಳಿವೆ ಎಂದು ಶಾಸಕ ನೆಹರು ಓಲೇಕಾರ ಗಂಭೀರ ಆರೋಪ ಮಾಡಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ರುದ್ರಪ್ಪ ಲಮಾಣಿ ಪುತ್ರ ದರ್ಶನ ಬಂಧನ ವಿಚಾರವಾಗಿ ಪ್ರತಿಕ್ರಿಸಿ, ರುದ್ರಪ್ಪಾ ಲಮಾಣಿ ಅವರ ಹಿನ್ನೆಲೆಯೂ ಬೇರೆಯೇ ಇದೆ. ಮಗ ತಂದೆಯನ್ನು ಮೀರಿಸುತ್ತಾನೆ ಎಂದಿದ್ದಾರೆ.

ರುದ್ರಪ್ಪ ಲಮಾಣಿ ಅವರು ಭೂ ಕಬಳಿಕೆ, ಹೆಣ್ಣು ಮಕ್ಕಳನ್ನು ಕದ್ದು ರಾಣೇಬೆನ್ನೂರ ತಾಲ್ಲೂಕಿನಲ್ಲಿ ಮಾರಾಟ ಮಾಡುತ್ತಿದ್ದರು ಎಂಬ ಮಾತುಗಳಿವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಗೆ ಆಗಮಿಸಲಿದ್ದಾರೆ ನಿಸರ್ಗಮನೆ ಖ್ಯಾತಿಯ ಡಾ.ವೆಂಕಟರಮಣ ಹೆಗಡೆ

Spread the loveಬೆಳಗಾವಿ: ಶಿರಸಿ ವೇದ ವೆಲ್‌ನೆಸ್ ಸೆಂಟರ್ ಹಾಗೂ ನಿಸರ್ಗಮನೆ ಖ್ಯಾತ ವೈದ್ಯರಾದ ಡಾ. ವೆಂಕಟರಮಣ ಹೆಗಡೆ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ