Breaking News
Home / ರಾಜಕೀಯ / ಚಳಿಗಾಲದ ಅಧಿವೇಶನಸೋಮವಾರ ಪ್ರಾರಂಭವಾಗಲಿದ್ದು, ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸಿದರೆ “ಕೆಟ್ಟ ಫಲಿತಾಂಶ” ಎದುರಿಸಬೇಕಾಗುತ್ತದೆ :

ಚಳಿಗಾಲದ ಅಧಿವೇಶನಸೋಮವಾರ ಪ್ರಾರಂಭವಾಗಲಿದ್ದು, ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸಿದರೆ “ಕೆಟ್ಟ ಫಲಿತಾಂಶ” ಎದುರಿಸಬೇಕಾಗುತ್ತದೆ :

Spread the love

ಹೊಸದಿಲ್ಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಪ್ರಾರಂಭವಾಗಲಿದ್ದು, ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸಿದರೆ “ಕೆಟ್ಟ ಫಲಿತಾಂಶ” ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಭಾನುವಾರ ಹೇಳಿದ್ದಾರೆ.

 

ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸಿದರೆ, ಇಂದು ಬಂದಿರುವುದಕ್ಕಿಂತ ಕೆಟ್ಟ ಫಲಿತಾಂಶವನ್ನು ಎದುರಿಸಬೇಕಾಗುತ್ತದೆ ಎಂದು ಸಚಿವರು ಹೇಳಿದರು.

ಸಂಸತ್ ನ ಚಳಿಗಾಲದ ಅಧಿವೇಶನವು ಡಿಸೆಂಬರ್ 4ರಿಂದ 22ರವರೆಗೆ ನಡೆಯಲಿದೆ. ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ವಿರುದ್ಧದ ‘ನಗದು-ಪ್ರಶ್ನೆ’ ಆರೋಪಗಳು ಸೇರಿ ಹಲವು ವಿಚಾರದ ಕುರಿತು ಚರ್ಚೆಯಾಗುವ ಸಾಧ್ಯತೆಯಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ