Breaking News

ಸ್ವೀಟ್‌ ತಿನ್ನಿಸಿ ರೇವಂತ್‌ ರೆಡ್ಡಿ ಅಭಿನಂದಿಸಿದ ಡಿ ಕೆ ಶಿ

Spread the love

ಹೈದ್ರಾಬಾದ್ : ತೆಲಂಗಾಣದಲ್ಲಿ (Telanagana)ಅಭೂತಪೂರ್ವ ಗೆಲುವು ಸಾಧಿಸಿ ಕಾಂಗ್ರೆಸ್‌(Congress) ಭರ್ಜರಿ ಸಂಭ್ರಮಾಚರಣೆ ನಡೆಸುತ್ತಿದೆ. ಹೈದ್ರಾಬಾದ್ ಕಚೇರಿಯಲ್ಲಿ ರೇವಂತ್‌ ರಡ್ಡಿಯನ್ನು ಅಪ್ಪಿ ಸಿಹಿ ತಿನ್ನಿಸಿ ಡಿ ಕೆ ಶಿವಕುಮಾರ್‌ ಅಭಿನಂದನೆ ಸಲ್ಲಿಸಿದ್ದಾರೆ.

 

ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯುವುದು ಪಕ್ಕಾ ಆದ ಹಿನ್ನೆಲೆ ಡಿ ಕೆ ಶಿವಕುಮಾರ್‌ , ರೇವಂತ ರೆಡ್ಡಿ ನೇತೃತ್ವದಲ್ಲಿ ಪಕ್ಷದ ನಾಯಕರ ಸಭೆ ಆರಂಭವಾಗಿದ್ದು ಮುಂದಿನ ನಡೆ ಬಗ್ಗೆ ಚರ್ಚಿಸಲಾಗುತ್ತಿದೆ. ಕಾಂಗ್ರೆಸ್‌ ಅಧಿಕಾರ ಹಿಡಿದರೆ ಸಿಎಂ ಸ್ಥಾನಕ್ಕೆ ರೇವಂತ ರೆಡ್ಡಿ ಆಯ್ಕೆಯಾಗಲಿದ್ದಾರೆ ಜೊತೆಗೆ ಬೇರೆ ಬೇರೆ ಹುದ್ದೆಗಳ ಬಗ್ಗೆ ನಾಯಕರ ಮಧ್ಯೆ ಚರ್ಚೆ ನಡೆಯುತ್ತಿದೆ.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ