ಚಿಕ್ಕಮಗಳೂರು ವಕೀಲರ ಮೇಲೆ ಪೋಲಿಸರ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ವಕೀಲರ ಪ್ರತಿಭಟನೆ
ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಕೀಲರ ಪ್ರತಿಭಟನೆ
ಪ್ರತಿಭಟನೆ ವೇಳೆ ಚಿಕ್ಕೋಡಿ ಎಸಿ. ಹಾಗೂ ವಕೀಲರ ನಡುವೆ ಜಟಾಪಟಿ
ಪ್ರತಿಭಟನೆ ವೇಳೆ ಎಸಿ.ವಾಹನ ಒಳಗಡೆ ಬಂದ ಹಿನ್ನಲೆ ರೊಚ್ಚಿಗೆದ್ದ ವಕೀಲರು
ಪ್ರತಿಭಟನಾ ಸ್ಥಳದಲ್ಲಿ ಎಸಿ ಜೋತೆಗೆ ವಾಗ್ವಾದ
ಎ.ಸಿ.ಯನ್ನ ಕೆಳಗೆ ಇಳಿಸಿ ನಡೆದುಕೊಂಡು ಕಳಿಸಿದ ವಕೀಲರು
ವಕೀಲರ ವರ್ತನೆಗೆ ಸ್ಥಳದಲ್ಲಿ ವಾಹನ ಬಿಟ್ಟು ತೆರಳಿದ ಚಿಕ್ಕೋಡಿ ಎ.ಸಿ ಸಂಪಗಾವಿ
Laxmi News 24×7