Breaking News

ಬಡ್ಡಿ ವಸೂಲಿ, ಜೀವ ಬೆದರಿಕೆ ಮೂವರ ವಿರುದ್ಧ ದೂರು

Spread the love

ಬಡ್ಡಿ ವಸೂಲಿ, ಜೀವ ಬೆದರಿಕೆ ಮೂವರ ವಿರುದ್ಧ ದೂರು

ಗೋಕಾಕ: ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯೊಬ್ಬರು ತಾವು 2018-19ರಲ್ಲಿ ಪಡೆದಿದ್ದ ₹3. 5 ಲಕ್ಷ ಸಾಲಕ್ಕೆ ಅಸಲು-ಬಡ್ಡಿ ಸೇರಿಸಿ ಒಟ್ಟು ₹17 ಲಕ್ಷ ಪಾವತಿಸಿದ್ದರೂ ಸಾಲ ಮತ್ತು ಬಡ್ಡಿವಸೂಲಿಗೆ ಮನೆಗೆ ಬಂದು ಜೀವ ಬೆದರಿಕೆ ಹಾಕಿದ್ದಾರೆ .

ಎಂದು ಮೂವರ ವಿರುದ್ಧ ಗೋಕಾಕ್ ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಗಪ್ಪ ಸಿದ್ದಪ್ಪ ಮಂಗಿ ಮತ್ತು ಸಹೋದರರಾದ ಸಿದ್ದಪ್ಪ ಮತ್ತು ಸುನೀಲ ಎಂಬುವವರ ವಿರುದ್ಧ ವೈಶಾಲಿ ಪ್ರಶಾಂತ ಸಪಕಾಳ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಗ್ಗೆ ದೂರು ದಾಖಲಿಸಿದ್ದಾರೆ.


Spread the love

About Laxminews 24x7

Check Also

ಗಣೇಶ ಹಬ್ಬದಲ್ಲಿ ಡಿಜೆಗೆ ಅವಕಾಶ ನಿರಾಕರಣೆ: ದಾವಣಗೆರೆ ಜಿಲ್ಲಾಡಳಿತ-ಡಿಜೆ ಮಾಲೀಕರ ಹಗ್ಗಜಗ್ಗಾಟ

Spread the loveದಾವಣಗೆರೆ: ಜಿಲ್ಲೆ ಗಣೇಶ ಚತುರ್ಥಿಗೆ ಸಿದ್ಧಗೊಳ್ಳುತ್ತಿದೆ. ಗಲ್ಲಿಗಲ್ಲಿಯಲ್ಲಿ ಗಣೇಶನ ಪೆಂಡಾಲ್​ಗಳು ನಿರ್ಮಾಣವಾಗುತ್ತಿವೆ. ಈ ಬಾರಿ ಗಣೇಶನನ್ನು ಬರಮಾಡಿಕೊಳ್ಳಲು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ