Breaking News

ಆರ್‌ಆರ್‌ ನಗರದಲ್ಲಿ 3,249 ಮತಗಳಿಂದ ಮುನಿರತ್ನ ಮುನ್ನಡೆ, ಕುಸುಮಾಗೆ 2,915 ಮತಗಳು

Spread the love

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯ ಮೊದಲ ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಮುನಿರತ್ನಗೆ 6,164 ಮತಗಳು ಬಿದ್ದರೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾಗೆ 2,915 ಮತಗಳು ಬಿದ್ದಿವೆ. ಮುನಿರತ್ನ 3,249 ಮತಗಳ ಮುನ್ನಡೆಯಲ್ಲಿದ್ದಾರೆ. ಜೆಡಿಎಸ್ ಕೃಷ್ಣಮೂರ್ತಿಗೆ 136 ಮತಗಳು ಬಿದ್ದಿದೆ.

ಆರ್‍ಆರ್ ನಗರದಲ್ಲಿ 4,62,201 ಮತದಾರರು ಇದ್ದು ಒಟ್ಟು 2,09,828 ಮತಗಳು ಚಲಾವಣೆ ಆಗಿತ್ತು. ಈ ಪೈಕಿ 412 ಅಂಚೆ ಮತಗಳು ಚಲಾವಣೆ ಆಗಿತ್ತು. ಶಿರಾದಲ್ಲಿ 2,15,694 ಮತದಾರರು ಇದ್ದು 1,77,645 ಮತಗಳು ಚಲಾವಣೆ ಆಗಿತ್ತು. ಈ ಪೈಕಿ 6,821 ಅಂಚೆ ಮತಗಳು ಚಲಾವಣೆ ಆಗಿತ್ತು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ