Breaking News

ಮತದಾರರು ನೀಡುವ ತೀರ್ಪಿಗೆ ತಲೆ ಬಾಗಲೆಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ್ ಹೇಳಿದ್ದಾರೆ.

Spread the love

ಬೆಂಗಳೂರು: ಮತದಾರರು ನೀಡುವ ತೀರ್ಪಿಗೆ ತಲೆ ಬಾಗಲೆಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ್ ಹೇಳಿದ್ದಾರೆ.
ಆರ್.ಆರ್ ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‍ಗೆ ಹಿನ್ನಡೆಯಲ್ಲಿದೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು ಮತ ಎಣಿಕ ಮುಗಿಯಲು ಇನ್ನೂ ಕೆಲವು ಗಂಟೆ ಬಾಕಿ ಇದೆ. ಫಲಿತಾಂಶದಲ್ಲಿ ಏನುಬೇಕಾದರೂ ಆಗಬಹುದು. ಕಾದು ನೋಡೊಣ’ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ