Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ.

 

ಈ ಸಂದರ್ಭದಲ್ಲಿ ಭೀಮಪ್ಪ ಬಿ ಪೂಜೇರಿ, ಪರಸುರಾಮ ತ ಸನದಿ, ಲಗಮಪ್ಪಾ ಭಿ ಕುಟರಿ, ಲಕ್ಷ್ಮಣ ಅ ಕೆ ಪೂಜೇರಿ, ಸದಾಶಿವ ಉ ಹಳ್ಳೂರ, ಲಕ್ಷ್ಮಣ ಭಿ ತಳಗಡೆ, ಕಾಂತು ಮಾ ಭಜಂತ್ರಿ, ಮಹಾದೇವ ಭೀ ಬಡ್ಡಿ, ಲಕ್ಕಪ್ಪಾ ಲ ಪೂಜೇರಿ , ಲಕ್ಕಪ್ಪಾ ಭರಮಪ್ಪ ಕೆ ಪೂಜೇರಿ ಹಾಗೂ ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 16-12-2023

 

https://fb.watch/oYZeXfks8Z/?mibextid=Nif5oz


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ