Breaking News

ವಾರಕರಿ ನೃತ್ಯ ಮಾಡಿದ ಶಾಸಕ: ಯತ್ನಾಳ್​

Spread the love

ವಿಜಯಪುರ, ಡಿಸೆಂಬರ್​ 22: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಇಂದು ರಾಮ ಮಂದಿರದಿಂದ ಬಂದ ಮಂತ್ರಾಕ್ಷತೆ ಕಳಸದ ಭವ್ಯ ಮೆರವಣಿಗೆ ಮಾಡಲಾಗಿದೆ.

ಈ ವೇಳೆ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್(Basangouda Patil Yatnal)​ ಮೆರವಣಿಗೆಯಲ್ಲಿ ಪಂಡರಪೂರ ವಿಠಲನ ಸಾಂಪ್ರದಾಯಿಕ ವಾರಕರಿ ನೃತ್ಯ ಮಾಡಿದ್ದಾರೆ.

ಕೈ ಕೈ ಹಿಡಿದು ವಾರಕರಿ ನೃತ್ಯ ಮಾಡಿದ ಯತ್ನಾಳ್​ ಕುಣಿತಕ್ಕೆ ರಾಮ ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಶಾಸಕ ಯತ್ನಾಳ್​ ಡ್ಯಾನ್ಸ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ


Spread the love

About Laxminews 24x7

Check Also

ಬೀದರ್​ ಜಿಲ್ಲಾ ಪೊಲೀಸ್ ಅಕ್ಕ ಪಡೆ ರಾಜ್ಯಕ್ಕೆ ಮಾದರಿ: ಸಚಿವ ಈಶ್ವರ್ ಖಂಡ್ರೆ

Spread the loveಬೀದರ್ : ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಬೀದರ್ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ