Breaking News

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ :H.D.K.

Spread the love

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಮೈತ್ರಿ ಕುರಿತು ಸಮಾಲೋಚನೆ ನಡೆಸಿದ್ದಾರೆ. ನವದೆಹಲಿ: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಮೈತ್ರಿ ಕುರಿತು ಸಮಾಲೋಚನೆ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕುಮಾರಸ್ವಾಮಿ, ರಾಜ್ಯದ ವಿವಿಧ ವಿಷಯಗಳ ಬಗ್ಗೆ ದೀರ್ಘ ಸಮಾಲೋಚಿಸಲಾಯಿತು ಎಂದು ತಿಳಿಸಿದ್ದಾರೆ.

ಜೆಡಿಎಸ್ – ಬಿಜೆಪಿ ಮೈತ್ರಿ ಕುರಿತು ಚರ್ಚಿಸಲಾಯಿತು. ಕರ್ನಾಟಕದ ಒಳಿತಿಗಾಗಿ ಕೇಂದ್ರ ಸರ್ಕಾರದ ಬೆಂಬಲ ಸದಾ ಇರುತ್ತದೆ ಎಂಬುದಾಗಿ ರಾಜನಾಥ್ ಸಿಂಗ್ ಭರವಸೆ ನೀಡಿದರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ