Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ತೆಳಗಿನ ಹಟ್ಟಿ ಗ್ರಾಮದಲ್ಲಿ ಶ್ರೀ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಚಿದಾನಂದ ಪೂಜೇರಿ, ನಿಂಗಜಪ್ಪಾ ತೋಳಿ, ಭೀಮಪ್ಪ ದಳವಾಯಿ, ಬಾಳಪ್ಪ ಗಸ್ತಿ, ಶಿವಪ್ಪಾ ಮುಸೇನವರ, ರುದ್ರಪ್ಪಾ ಕೋಣಿ, ಬಾಳು ಇಡಬಿ, ಸನಿಂಗಪ್ಪಾ ಕೋಣಿ, ಸುರೇಶ್ ದಳವಾಯಿ, ನಿಂಗಪ್ಪಾ ತೋಳಿ, ಬರಮಪ್ಪಾ ಕರಮುಸಿ, ಅಜ್ಜಪ್ಪಾ ತೋಳಿ , ಯಶವಂತ ತೋಳಿ,ರಾಮಚಂದ್ರ ತೋಳಿ ಹಾಗೂ ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 23-12-2023


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ