Breaking News

ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಇಲ್ಲದಿದ್ದರೆ ಪರವಾನಗಿ ರದ್ದು: ಸಚಿವ ಶಿವರಾಜ್ ತಂಗಡಗಿ

Spread the love

ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಭಾಷೆಯನ್ನೇ ಬಳಸಬೇಕು ಎಂಬ ನಿಯಮವನ್ನು ಎಲ್ಲಾ ವಾಣಿಜ್ಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಕಠಿಣ ನಿಯಮಗಳು ಮತ್ತು ನಿಬಂಧನೆಗಳನ್ನು ಹೊರತರಲು ಯೋಜಿಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಬುಧವಾರ ಹೇಳಿದರು
. ಬೆಂಗಳೂರು: ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಭಾಷೆಯನ್ನೇ ಬಳಸಬೇಕು ಎಂಬ ನಿಯಮವನ್ನು ಎಲ್ಲಾ ವಾಣಿಜ್ಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಕಠಿಣ ನಿಯಮಗಳು ಮತ್ತು ನಿಬಂಧನೆಗಳನ್ನು ಹೊರತರಲು ಯೋಜಿಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಬುಧವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಲ್ಲಾ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಇರದಿದ್ದರೆ ವಾಣಿಜ್ಯ ಸಂಸ್ಥೆಗಳ ಟ್ರೇಡ್ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ತಿಳಿಸಿದರು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸರ್ಕಾರವು ಗೃಹ, ಶಿಕ್ಷಣ ಮತ್ತು ಸಂಬಂಧಿಸಿದ ಇತರ ಇಲಾಖೆಗಳ ನೋಡಲ್ ಏಜೆನ್ಸಿಯನ್ನು ರಚಿಸಲಿದೆ ಎಂದು ಅವರು ಹೇಳಿದರು.

Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ