Breaking News

ರಾಜ್ಯದಲ್ಲಿ ಹೆಚ್ಚುತ್ತಿದೆ ಮಹಾಮಾರಿ ಅಟ್ಟಹಾಸ; 9 ಜನರು ಕೊರೊನಾ ಸೋಂಕಿಗೆ ಬಲಿ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ವಾರದಲ್ಲಿ 9 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 479ಕ್ಕೆ ಏರಿಕೆಯಾಗಿದೆ. 7 ದಿನದಲ್ಲಿ 9 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ಕೋವಿಡ್ ನಡುವೆ JN.1 ಸೋಂಕಿನ ಆತಂಕವೂ ಎದುರಾಗಿದೆ.

ಮೈ ಕೊರೆಯುವ ಚಳಿ ನಡುವೆ ಕೋವಿಡ್ ಆತಂಕದಲ್ಲಿ ಆಸ್ಪತ್ರೆಗೆ ಬರುವವರ ಸಂಖ್ಯೆಯೂ ಹೆಚ್ಚಿದೆ. ರಾಜಧಾನಿ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಹೊರರೋಗಿಗಳ ಸಂಖ್ಯೆ ಶೇ.30ರಷ್ಟು ಏರಿಕೆಯಾಗಿದ್ದು, ಬಹುತೇಕ ಜನರು ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿದ್ದಾರೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ