Breaking News

ದಲಿತ ಕಾಲೋನಿಗೆ ರಸ್ತೆ ಇಲ್ಲದೇ ರಾತ್ರಿಯಿಂದ ಧರಣಿ ಕುಳಿತ ಜನ

Spread the love

ಗದಗ, ಡಿಸೆಂಬರ್​ 28: ಜಿಲ್ಲೆ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ದಲಿತ ಕಾಲೋನಿಗೆ ರಸ್ತೆ(road)ಇಲ್ಲದೇ ಜನರು ಪರದಾಡಿರುವಂತಹ ಘಟನೆ ನಡೆದಿದೆ. ರಸ್ತೆಗೆ ಜಮೀನು ಮಾಲೀಕ ಮುಳ್ಳಿನ ಬೇಲಿ ಹಾಕಿದ್ದು, ರಸ್ತೆಗಾಗಿ ದಲಿತ ಕಾಲೋನಿ ನಿವಾಸಿಗಳು ಹೋರಾಟ ಮಾಡುತ್ತಿದ್ದಾರೆ.

ಕಾಲೋನಿ ಜನ ನಿನ್ನೆ ರಾತ್ರಿಯಿಂದ ಧರಣಿಗೆ ಕುಳಿತಿದ್ದಾರೆ. ಮಾಲೀಕರ ಮನವೊಲಿಸಲು ಅಧಿಕಾರಿಗಳ ಪ್ರಯತ್ನ ಮಾಡುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ