Breaking News

ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ

Spread the love

ಮೊನ್ನೆ ಡಿಸೆಂಬರ್ 26 ರಂದು ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ನಡೆದ ಶಂಕಾಸ್ಪದ ಸ್ಫೋಟ ಪ್ರಕರಣದಲ್ಲಿ ತುಘಲಕ್ ರೋಡ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನವದೆಹಲಿ: ಮೊನ್ನೆ ಡಿಸೆಂಬರ್ 26 ರಂದು ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ನಡೆದ ಶಂಕಾಸ್ಪದ ಸ್ಫೋಟ ಪ್ರಕರಣದಲ್ಲಿ ತುಘಲಕ್ ರೋಡ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟದ ಸೀಲ್ಡ್ ವರದಿಯನ್ನು ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ಎನ್‌ಎಸ್ಜಿ ಬಾಂಬ್ ಸ್ಕ್ವಾಡ್ ತಂಡದ ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಫೋಟದ ಅಂಶವು ಇನ್ನೂ ಪತ್ತೆಯಾಗಿಲ್ಲ. ವಿಧಿವಿಜ್ಞಾನ ವರದಿಗಳಿಗಾಗಿ ಕಾಯುತ್ತಿದ್ದಾರೆ. ಬುಧವಾರ ರಾಷ್ಟ್ರೀಯ ಭದ್ರತಾ ಗುಂಪು ಮತ್ತು ದೆಹಲಿ ಪೊಲೀಸರಿಂದ ವಿಧಿವಿಜ್ಞಾನ ತಜ್ಞರು ಸ್ಥಳದಿಂದ ಎಲೆಗಳು ಮತ್ತು ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿದ್ದಾರೆ.

Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ