Breaking News

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಜೀನಾಮೆ ನೀಡದೆ ತಮ್ಮ ಹಠ ಮುಂದುವರಿಸಿದ್ದಾರೆ.

Spread the love

ವಾಷಿಂಗ್ಟನ್: ನಾವು ಖಂಡಿತಾ ಗೆಲ್ಲುತ್ತೇವೆ, ಮುಂದಿನ ವಾರ ಫಲಿತಾಂಶ ಹೊರಬೀಳಲು ಆರಂಭವಾಗುತ್ತದೆ. ಅಮೆರಿಕವನ್ನು ಮತ್ತೆ ದೊಡ್ಡ ರಾಷ್ಟ್ರವನ್ನಾಗಿ ಮಾಡೋಣ, ಜೋ ಬೈಡೆನ್ ಅವರ ಸಿದ್ಧತೆಗಳನ್ನು ತಡೆಯುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಈಗಾಗಲೆ ಪ್ರಕಟವಾಗಿದ್ದು, ಡೆಮಾಕ್ರಟಿಕ್ ಅಭ್ಯರ್ಥಿ ಜೊ ಬೈಡನ್ ಅಮೆರಿಕಾದ ಅಧ್ಯಕ್ಷರಾಗಿ ಮುಂದುವರೆಯಲು ಸಿದ್ಧರಿರುವಾಗಲೇ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಜೀನಾಮೆ ನೀಡದೆ ತಮ್ಮ ಹಠ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಕೆಪಿಎಸ್‍ಸಿ ಹಗರಣದ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

Spread the loveಬೆಂಗಳೂರು: ಕೆಪಿಎಸ್‍ಸಿಯ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ 80 ಲಕ್ಷ ರೂ.ವರೆಗೆ ಲಂಚ ಪಡೆದಿರುವ ಗಂಭೀರ ಆರೋಪಗಳಿದ್ದು, ಸಿಬಿಐ (CBI) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ