Breaking News

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಅಯೋಧ್ಯೆ ಆಮಂತ್ರಣ

Spread the love

ಬೆಳಗಾವಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ (Ram JanmaBhoomi) ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರ (Ram Mandir) ಉದ್ಘಾಟನೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಅಕ್ಷತಾ ಅಭಿಯಾನದ ಅಂಗವಾಗಿ ವಿಶ್ವ ಹಿಂದು ಪರಿಷತ್ (Vishwa Hindu Parishad) ಪ್ರಮುಖರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಅವರ ಮನೆಗೆ ತೆರಳಿ, ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದರು.

 

ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳಕರ್, ವಿಶ್ವ ಹಿಂದು ಪರಿಷತ್ತಿನ ಪ್ರಮುಖರಾದ ಪರಮೇಶ್ವರ ಹೆಗಡೆ, ಶ್ರೀಕಾಂತ ಕದಂ, ಆನಂದ ಬುಕ್ಕೆಬಾಗ್, ಗುರುದತ್ತ ಕುಲಕರ್ಣಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸರ್ಕಾರಿ ವೈದ್ಯರು, ನರ್ಸ್​ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

Spread the loveಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ