Breaking News

ಒಂದು ವರ್ಷಕ್ಕೆ 14 ಸಾವಿರ ಕೋಟಿ ರಾಜ್ಯಕ್ಕೆ ಬರಬೇಕಾದ ಪಾಲು ಕುಂಟಿತ :ಕೃಷ್ಣ ಭೈರೇಗೌಡ

Spread the love

ಬೆಂಗಳೂರು, ಜ.05: 16ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಅಧಿಸೂಚನೆ ಹೊರಡಿಸಿದೆ. ಈ ಹಿನ್ನಲೆ ಹಣಕಾಸು ಆಯೋಗದ ಮುಂದೆ ಏನು ವಾದ ಮಂಡಿಸಬೇಕೆಂದು ಚರ್ಚೆಯಾಗಿದೆ ಎಂದುಕಂದಾಯ ಸಚಿವಕೃಷ್ಣ ಭೈರೇಗೌಡ(Krishna Byre Gowda) ಹೇಳಿದ್ದಾರೆ.

ವಿಧಾನಸೌಧದಲ್ಲಿ ಸಂಪುಟ ಸಭೆ(Cabinet Meeting) ನಂತರ ಮಾತನಾಡಿದ ಅವರು ‘ರಾಜ್ಯದ ಪರ ಸಮರ್ಥ ವಾದ ಮಂಡನೆಗೆ ಸಲಹಾ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ. 4 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆ.

ಆದರೆ, ಅದರಲ್ಲಿ ರಾಜ್ಯಕ್ಕೆ 60-70 ಸಾವಿರ ಕೋಟಿ ಮಾತ್ರ ಬರುತ್ತಿದೆ. ಒಂದು ವರ್ಷಕ್ಕೆ 14 ಸಾವಿರ ಕೋಟಿ ರಾಜ್ಯಕ್ಕೆ ಬರಬೇಕಾದ ಪಾಲು ಕುಂಟಿತ ಆಗಿದ್ದು, 5 ವರ್ಷದಲ್ಲಿ 62 ಸಾವಿರ ಕೋಟಿ ನಷ್ಟ ಉಂಟಾಗುತ್ತದೆ ಎಂದರು.


Spread the love

About Laxminews 24x7

Check Also

ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು….

Spread the love ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು…. ಅದ್ದೂರಿ ಗಣೇಶೋತ್ಸವಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ