Breaking News

ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ

Spread the love

 ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಂಭವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಜನವರಿ 06 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 55.47 93.39 0 714
ತುಂಗಭದ್ರಾ ಜಲಾಶಯ (Tungabhadra Dam) 497.71 105.79 10.24 72.20 0 94
ಮಲಪ್ರಭಾ ಜಲಾಶಯ (Malaprabha Dam) 633.80 37.73 16.04 25.54 0 194
ಕೆ.ಆರ್.ಎಸ್ (KRS Dam) 38.04 49.45 20.26 41.41 915 973
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 53.78 98.24 78 2949
ಕಬಿನಿ ಜಲಾಶಯ (Kabini Dam) 696.13 19.52 13.26 12.52 118 300
ಭದ್ರಾ ಜಲಾಶಯ (Bhadra Dam) 657.73 71.54 35.28 66.84 310 901
ಘಟಪ್ರಭಾ ಜಲಾಶಯ (Ghataprabha Dam) 662.91 51.00 37.49 36.70 0 3052
ಹೇಮಾವತಿ ಜಲಾಶಯ (Hemavathi Dam) 890.58 37.10 14.92 25.13 212 300
ವರಾಹಿ ಜಲಾಶಯ (Varahi Dam) 594.36 31.10 10.17 15.85 240 0
ಹಾರಂಗಿ ಜಲಾಶಯ (Harangi Dam)​​ 871.38 8.50 3.39 3.25 201 100
ಸೂಫಾ (Supa Dam) 564.00 145.33 69.97 90.57 454 2684

ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಇಂದು (ಜ.06) ಹಗುರವಾಗಿ ಮಳೆಯಾಗುವ ಸಾಧ್ಯತೆಯಿದೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ