ವಿದೇಶದಲ್ಲಿಯೂ ‘ಕಾಟೇರ’ ಹವಾ!
Laxminews 24x7
ಜನವರಿ 6, 2024
Uncategorized
45 Views
ಕನ್ನಡ ಭಾಷೆಯಲ್ಲಿ ಬಿಡುಗಡೆಯಾದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ವಿದೇಶದಲ್ಲಿಯೂ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡ ಭಾಷೆಯಲ್ಲಿ ಬಿಡುಗಡೆಯಾದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ವಿದೇಶದಲ್ಲಿಯೂ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ.
ಒಮನ್ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಆಸ್ಟ್ರೇಲಿಯಾ ಮತ್ತಿತರ ಕಡೆಗಳಲ್ಲಿಯೂ ಕಾಟೇರ ಸಿನಿಮಾ ಪ್ರದರ್ಶನವಾಗುತ್ತಿದೆ ಎಂಬಂತಹ ವರದಿಗಳು ಬಂದಿವೆ
ವಿದೇಶದಲ್ಲಿರುವ ಇರುವ ಕನ್ನಡಿಗ ಹಾಗೂ ಸೋಶಿಯಲ್ ಮೀಡಿಯಾ ಇನ್ಫೊಲೆನ್ಸರ್ ಎಂ.ಎನ್. ವಿ. ಗೌಡ ಕಾಟೇರ ಚಿತ್ರ ಆಸ್ಟ್ರೇಲಿಯಾಕ್ಕೆ ಬಂದಿದೆ ಅಂತಾ ಹೇಳಿಕೊಂಡಿದ್ದಾರೆ.