Breaking News

ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ; ಮುಸ್ಲಿಂ ಗೂಂಡಾಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು: ಕೆ ಎಸ್ ಈಶ್ವರಪ್ಪ

Spread the love

ಗರದ ಕೋಟೆ ಕೆರೆಯ ದಡದ ಪಕ್ಕ ನಡೆದ ನೈತಿಕ ಪೊಲೀಸ್ ಗಿರಿ ಘಟನೆ ತಿಳಿದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ಸಂಜಯ್ ಪಾಟೀಲ್ ಹಲ್ಲೆಗೊಳಗಾದ ಯುವಕ, ಯುವತಿಗೆ ಧೈರ್ಯ ತುಂಬಿದ್ದಾರೆ. ಬೆಳಗಾವಿ: ನಗರದ ಕೋಟೆ ಕೆರೆಯ ದಡದ ಪಕ್ಕ ನಡೆದ ನೈತಿಕ ಪೊಲೀಸ್ ಗಿರಿ ಘಟನೆ ತಿಳಿದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ಸಂಜಯ್ ಪಾಟೀಲ್ ಹಲ್ಲೆಗೊಳಗಾದ ಯುವಕ, ಯುವತಿಗೆ ಧೈರ್ಯ ತುಂಬಿದ್ದಾರೆ.

ಘಟನಾ ಸ್ಥಳಕ್ಕೆ ಮಾರ್ಕೆಟ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 17 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎಸ್ ಸಿ, ಎಸ್ ಟಿ ದೌರ್ಜನ್ಯ ಕಾಯ್ದೆ ಸೇರಿ 10 ಕಲಂ ಅಡಿ ದೂರು ನೀಡಲಾಗಿತ್ತು. ಸದ್ಯ ಪೊಲೀಸರು 7 ಜನ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದು ಅವರಲ್ಲಿ ಇಬ್ಬರು ಅಪ್ರಾಪ್ತರಾಗಿದ್ದಾರೆ.

ತಲೆಮರೆಸಿಕೊಂಡ ಆರೋಪಿಗಳ ವಶಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.ಮಾಜಿ ಸಚಿವ, ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಭೇಟಿ: ನೈತಿಕ ಪೊಲೀಸ್ ಗಿರಿಯಲ್ಲಿ ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾದ ಸೋದರ-ಸೋದರಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ. ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಈ ಘಟನೆ ಬಗ್ಗೆ ತಕ್ಷಣ ಸಿಎಂ, ಗೃಹ ಸಚಿವರು ಗಮನ ಹರಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.


Spread the love

About Laxminews 24x7

Check Also

ಬೆಳಗಾವಿ: ಕೈಲಾಸಕ್ಕೆ ಕರೆದೊಯ್ಯುವ ನಂಬಿಕೆ, ದೇಹತ್ಯಾಗಕ್ಕೆ ಮುಂದಾದ ಕುಟುಂಬ; ಅಧಿಕಾರಿಗಳಿಂದ ತಡೆ

Spread the loveಚಿಕ್ಕೋಡಿ (ಬೆಳಗಾವಿ): ಇಂದಿನ ಆಧುನಿಕ ದಿನಗಳಲ್ಲೂ ಕುಟುಂಬವೊಂದು ಆಶ್ರಮವೊಂದರ ಚಿಂತನೆಗಳನ್ನು ಅನುಕರಿಸಿ ದೇಹತ್ಯಾಗಕ್ಕೆ ಮುಂದಾದ ಘಟನೆ ಜಿಲ್ಲೆಯ ಅಥಣಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ