Breaking News

ಡೆತ್​​ ನೋಟ್​​​ ಬರೆದಿಟ್ಟು ಪಿಯು ವಿದ್ಯಾರ್ಥಿ ಆತ್ಯಹತ್ಯೆ

Spread the love

ಬೆಂಗಳೂರು ಗ್ರಾಮಾಂತರ, ಜ.09 : ಡೆತ್​​ ನೋಟ್​​​ ಬರೆದಿಟ್ಟು ಪಿಯುಸಿ ವಿದ್ಯಾರ್ಥಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯದೊಡ್ಡಬಳ್ಳಾಪುರ( Doddaballapura )ದ ತ್ಯಾಗರಾಜನಗರದ ಮನೆಯೊಂದರಲ್ಲಿ ನಡೆದಿದೆ.

ಜಾನ್ಸಿ(17) ಆತ್ಯಹತ್ಯೆಗೆ ಶರಣಾದ ವಿದ್ಯಾರ್ಥಿ. ನಾನು ಯಾರಿಗೂ ಮೋಸ ಮಾಡಿಲ್ಲ. ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್​​ಯೂ. ನಾನು‌ ಲೋಕ ಬಿಟ್ಟು ತೆರಳುತ್ತಿದ್ದೇನೆ, ಎಲ್ಲರೂ ಖುಷಿ ಖುಷಿಯಾಗಿರಿ ಎಂದು ಡೆತ್​​ ನೋಟ್​​​ ಬರೆದಿಟ್ಟು,

 

ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಈ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ