Breaking News
Home / ರಾಜಕೀಯ / ಕೇಂದ್ರಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಕೇಂದ್ರಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

Spread the love

ಬೆಂಗಳೂರು: ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು,

ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದು ಅವರು ದೂರಿದ್ದಾರೆ. ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ನೆಲದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗಗೈದ ಅಪ್ರತಿಮ ದೇಶಪ್ರೇಮಿ


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ