Breaking News

ಯುವ ಜನತೆ ಖಾತೆಗೆ ಇಂದೇ ಯುವ ನಿಧಿ ಕಾಸು ವರ್ಗಾವಣೆ! ನೀವಿನ್ನೂ ನೋಂದಣಿ ಮಾಡಿಲ್ವಾ?

Spread the love

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿ (Congress Guarantee Scheme) ಘೋಷಣೆಯಾಗಿರುವ ʼಯುವ ನಿಧಿʼ (Yuva Nidhi Scheme) ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಶಿವಮೊಗ್ಗ ನಗರ ಸಜ್ಜಾಗಿದೆ. ಸ್ವಾಮಿ ವಿವೇಕಾನಂದ ಜನ್ಮ ದಿನವಾದ ಶುಕ್ರವಾರ (ಜ.

12) ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ.

ಸುಮಾರು 85 ಸಾವಿರಕ್ಕೂ ಅಧಿಕ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಡಿಪ್ಲೊಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗ ಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿಯ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DCM DK Shivakumar), ಸಚಿವರಾದ ಮಧು ಬಂಗಾರಪ್ಪ (Madhu Bangarappa), ಡಾ.ಶರಣ ಪ್ರಕಾಶ್ ಪಾಟೀಲ್ (Dr Sharanaprakash Patil), ಡಾ.ಎಂ.ಸಿ. ಸುಧಾಕರ್ (DR MC Sudhakar) ಚಾಲನೆ ಕೊಡಲಿದ್ದಾರೆ.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ