Breaking News

ಆನ್​ಲೈನ್ ಡೇಟಿಂಗ್ ಆಯಪ್​ ಮೂಲಕ ಯುವಕನಿಗೆ ಕಿರುಕುಳ: ಕ್ರಮಕೈಗೊಳ್ಳುವಂತೆ ಬಾಲಿವುಡ್ ನಿರ್ದೇಶಕಿ ಬೆಂಗಳೂರು ಪೊಲೀಸರಿಗೆ ಮನವಿ ​

Spread the love

ಬೆಂಗಳೂರು, ಜನವರಿ : ಆನ್​ಲೈನ್ ಡೇಟಿಂಗ್ಆಯಪ್‌​ಮೂಲಕ ಯುವಕನಿಗೆ ( Boy ) ಲೈಂಗಿಕ ಕಿರುಕುಳ ನಿಡುತ್ತಿರುವ ಮಹಿಳೆ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಬಾಲಿವುಡ್ ನಿರ್ದೇಶಕಿ ( Bollywood director ) ದೀಪಿಕಾ ನಾರಾಯಣ ಭಾರದ್ವಾಜ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಪ್ರಕರಣ ಸಂಬಂಧ ದೀಪಿಕಾ ನಾರಾಯಣ ಭಾರದ್ವಾಜ್​ ಅವರು ಸರಣಿ ಟ್ವೀಟ್​ ಮಾಡಿ ಘಟನೆಯ ವಿವರವನ್ನು ಬಿಚ್ಚಿಟ್ಟಿದ್ದಾರೆ.

ಓರ್ವ ಯುವಕ ಡೇಟಿಂಗ್ ಆಯಪ್‌ನಲ್ಲಿ ಮಹಿಳೆಯನ್ನು ಭೇಟಿಯಾಗಿದ್ದಾನೆ. ನಂತರ ಮಹಿಳೆ ಯುವಕನೊಂದಿಗೆ ಆತ್ಮೀಯವಾಗಿರಲು ಮುಂದಾಗಿದ್ದಾಳೆ. ನಂತರ ಮಹಿಳೆ ಭೇಟಿಯಾಗುವಂತೆ ಯುವಕನ ದುಂಬಾಲು ಬೀಳುತ್ತಾಳೆ. ಆದರೆ ಯುವಕ ಇದನ್ನು ತಿರಸ್ಕರಿಸಿದ್ದಾನೆ. ಕೆಲ ದಿನಗಳ ಬಳಿಕ ಮಹಿಳೆ ಯುವಕನಿಗೆ ಹಣ ಕೇಳಲು ಆರಂಭಿಸುತ್ತಾಳೆ. ಆಗ ಯುವಕ ಹಣ ನೀಡಲು ನಿರಾಕರಿಸಿದ್ದಾನೆ. ಬಳಿಕ ಮಹಿಳೆ ಯುವಕನಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಲು ಆರಂಭಿಸಿದ್ದಾನೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ