Breaking News

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ

Spread the love

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಯಾಗುತ್ತಿದ್ದು, ಮಂಗಳವಾರ 63 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 751ಕ್ಕೆ ಇಳಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಯಾಗುತ್ತಿದ್ದು, ಮಂಗಳವಾರ 63 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 751ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 14 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 63 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Spread the love

About Laxminews 24x7

Check Also

ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಶಿಸ್ತುಕ್ರಮ :ಈಶ್ವರ ಖಂಡ್ರೆ

Spread the loveಚಾಮರಾಜನಗರ: ಹೂಗ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ, ಶಿಸ್ತುಕ್ರಮ ಜರುಗಿಸಲಾಗುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ