ಸಂಗೊಳ್ಳಿ ರಾಯಣ್ಣನ ಸ್ಮರಣಾರ್ಥ ರಾಕ್ ಗಾರ್ಡನ್
ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು.
ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ ಎಂದರು. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ
ಎಂದರು. ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Laxmi News 24×7