Breaking News

ಮಹೇಶ್ ಬಾಬು ಮನೆಯಲ್ಲಿ ‘ಗುಂಟೂರು ಖಾರಂ’ ಯಶಸ್ಸಿನ ಪಾರ್ಟಿ

Spread the love

Mahesh Babu Party: ‘ಗುಂಟೂರು ಖಾರಂ’ ಸಿನಿಮಾ ಯಶಸ್ವಿಯಾದ ಬೆನ್ನಲ್ಲೆ ಮಹೇಶ್ ಬಾಬು ಚಿತ್ರತಂಡಕ್ಕೆ ಪಾರ್ಟಿ ನೀಡಿದ್ದಾರೆ. ಇಲ್ಲಿದೆ ಪಾರ್ಟಿಯ ಚಿತ್ರಗಳು.ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿದ್ದು, ಸಿನಿಮಾ ಯಶಸ್ವಿಯಾಗಿದೆ.

 

 ವಿಮರ್ಶಕರಿಂದ ಅಷ್ಟೇನೂ ಉತ್ತಮ ವಿಮರ್ಶೆಯನ್ನು ಸಿನಿಮಾ ಪಡೆದುಕೊಂಡಿಲ್ಲವಾದರೂ, ಸಿನಿಮಾ ಉತ್ತಮ ಗಳಿಕೆಯನ್ನೇ ಮಾಡಿದೆ.

 ಸಿನಿಮಾ ಗೆದ್ದಿರುವ ಖುಷಿಯಲ್ಲಿ ಮಹೇಶ್ ಬಾಬು ಚಿತ್ರತಂಡದ ಪ್ರಮುಖರಿಗೆ ತಮ್ಮ ಮನೆಯಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು.

 ನಟಿ ಶ್ರೀಲೀಲಾ, ಮೀನಾಕ್ಷಿ ಚೌಧರಿ, ಸಹ ನಿರ್ಮಾಪಕ ವಂಸಿ ಹಾಗೂ ಚಿತ್ರತಂಡದ ಇನ್ನೂ ಕೆಲವರು ಪಾರ್ಟಿಯಲ್ಲಿ ಭಾಗವಹಿಸಿದ್ದರು.

 ಕನ್ನಡ ನಟಿ ಶ್ರೀಲೀಲಾ ಅಂತೂ ಪಾರ್ಟಿಯನ್ನು ಸಖತ್ ಎಂಜಾಯ್ ಮಾಡಿದ್ದಾರೆ. ಮಹೇಶ್ ಬಾಬು ಮಗಳೊಟ್ಟಿಗೆ ಡ್ಯಾನ್ಸ್ ಸಹ ಮಾಡಿದ್ದಾರೆ.

 ಶ್ರೀಲೀಲಾ. ಮೀನಾಕ್ಷಿ ಸೇರಿದಂತೆ ಚಿತ್ರತಂಡದ ಜೊತೆಗೆ ಮಹೇಶ್ ಬಾಬು ಚಿತ್ರಗಳನ್ನು ತೆಗೆಸಿಕೊಂಡು ಹಂಚಿಕೊಂಡಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ