Breaking News

ಫೆ.16ಕ್ಕೆ ರಾಜ್ಯ ಬಜೆಟ್ ಮಂಡನೆಗೆ ಸಿಎಂ ಸಿದ್ಧತೆ

Spread the love

ಲೋಕಸಭೆ ಎಲೆಕ್ಶನ್ ಗೆ (MP election) ಕೆಲವೇ ತಿಂಗಳು ಬಾಕಿ ಉಳಿದಿದೆ. ಬಿಜೆಪಿ ಸದೆಬಡಿಯಲು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ (Siddaramiah) ಚಕ್ರವ್ಯೂಹವನ್ನೇ ಸೃಷ್ಟಿ ಮಾಡೋಜೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಗ್ಯಾರಂಟಿ ಮೂಲಕ ಜನರ ಮನಗೆಲ್ಲೊ ಪ್ರಯತ್ನ ಮಾಡಿರೋ ಕಾಂಗ್ರೆಸ್ ಸರ್ಕಾರದ ಸಾರಥಿ ಸಿಎಂ ಸಿದ್ದರಾಮಯ್ಯ ಫೆ.16ಕ್ಕೆ ಬಜೆಟ್ (Budget) ಮಂಡನೆ ಮಾಡಲು ರೆಡಿಯಾಗಿದ್ದಾರೆ.

 

ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಸಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬ್ರವರಿ 12ರಿಂದ ಫೆಬ್ರವರಿ 23ರವರೆಗೆ ಅಧಿವೇಶನ ನಡೆಸಲು ಮತ್ತು ಫೆಬ್ರವರಿ 16ರಂದು ರಾಜ್ಯ ಬಜೆಟ್​ ಮಂಡಿಸಲು ನಿರ್ಧರಿಸಲಾಗಿದೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ