Breaking News

ರಾಜ್ಯದಲ್ಲಿ ಇಂದು 149 ಮಂದಿಗೆ ಕೊರೋನಾ ಪಾಸಿಟಿವ್;

Spread the love

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಗುರುವಾರ 149 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 669ಕ್ಕೆ ಇಳಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಗುರುವಾರ 149 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 669ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 89 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 149 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.
ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ