Breaking News

ರಾಮಮಂದಿರಕ್ಕೆ ಕರ್ನಾಟಕದಿಂದ 51 ಅಡಿ ಕೇಸರಿ ಧ್ವಜ ಅರ್ಪಣೆ

Spread the love

ರ್ನಾಟಕದ ಅನೇಕ ಕಲಾವಿದರು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಕನ್ನಡಿಗರು ರಾಮಮಂದಿರಕ್ಕೆ ಅತೀ ದೊಡ್ಡ ಕೇಸರಿ ಧ್ವಜವನ್ನು ಅರ್ಪಣೆ ಮಾಡಿದ್ದಾರೆ.
ಕರ್ನಾಟಕದಿಂದ ಅಯೋಧ್ಯೆಗೆ ಜೀಪ್​ನಲ್ಲಿ ತೆರಳಿ 51 ಅಡಿ ಭಗವಾ ಧ್ವಜವನ್ನು ಶ್ರೀರಾಮಜನ್ಮ ಭೂಮಿ ಟ್ರಸ್ಟ್​ಗೆ ನೀಡಿದ್ದಾರೆ.

 

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರಕ್ಕೆ ಕರ್ನಾಟಕದ ಕೊಡುಗೆ ಅಧಿಕವಾಗಿದೆ. ಪ್ರಮುಖವಾಗಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ರಾಮಲಲ್ಲಾ ವಿಗ್ರಹ ಮೈಸೂರಿನಲ್ಲಿ ತಯಾರಾಗಿದೆ. ಅಲ್ಲದೇ ಕರ್ನಾಟಕದ ಅನೇಕ ಕಲಾವಿದರು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

 

ಇದೀಗ ಕನ್ನಡಿಗರು ರಾಮಮಂದಿರಕ್ಕೆ ಅತೀ ದೊಡ್ಡ ಕೇಸರಿ ಧ್ವಜವನ್ನು ಅರ್ಪಣೆ ಮಾಡಿದ್ದಾರೆ. ಕರ್ನಾಟಕದಿಂದ ಅಯೋಧ್ಯೆಗೆ ಜೀಪ್​ನಲ್ಲಿ ತೆರಳಿ 51 ಅಡಿ ಉದ್ದದ ಭಗವಾ ಧ್ವಜವನ್ನು ಶ್ರೀರಾಮಜನ್ಮ ಭೂಮಿ ಟ್ರಸ್ಟ್​ಗೆ ನೀಡಿದ್ದಾರೆ. ಕನ್ನಡಿಗರು ಅನೇಕ ವರ್ಷಗಳ ಹಿಂದೆ ಧ್ವಜ ನೀಡುವ ಸಂಕಲ್ಪ ಹೊಂದಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ