Breaking News

ರಾಜ್ಯದ ಆರ್.ಆರ್. ನಗರ ಹಾಗೂ ಶಿರಾ ಉಪಚುನಾವಣೆ ಫಲಿತಾಂಶ ಬಗ್ಗೆ ನಮಗೆ ಅನುಮಾನವಿದೆ: ಡಿ.ಕೆ.ಶಿ

Spread the love

ಮಂಗಳೂರು : ರಾಜ್ಯದ ಆರ್.ಆರ್. ನಗರ ಹಾಗೂ ಶಿರಾ ಉಪಚುನಾವಣೆ ಫಲಿತಾಂಶ ಬಗ್ಗೆ ನಮಗೆ ಅನುಮಾನವಿದೆ ಎಂದು  ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ನಗರಕ್ಕೆ ಇಂದು ಬೆಳಿಗ್ಗೆ ಆಗಮಿಸಿದ ಅವರು ಮಾತನಾಡಿ, ಕ್ಷೇತ್ರದಲ್ಲಿ ಮತದಾರರು ಕಾಂಗ್ರೆಸ್ ಗೆ ಮತ ಹಾಕಿದ್ದೇವೆ ಎಂದು. ಹಾಗಾದ್ರೆ ಅವರು ಹಾಕಿದ ಮತಗಳು ಎಲ್ಲಿ ಹೋಗಿವೆ ಎನ್ನುವ ಚರ್ಚೆಗಳು ನಡೆಯುತ್ತಿವೆ.

ನಮ್ಮ ಪಕ್ಷದ ಎಲ್ಲ ನಾಯಕರಿಗೂ ಉಪಚುನಾವಣೆಯ ಫಲಿತಾಂಶದ ಬಗ್ಗೆ  ಅನುಮಾನವಿದೆ. ಇವಿಎಂ ಮೆಷಿನ್ ಸೇರಿದಂತೆ ಎಲ್ಲ ಅಂಶಗಳ ಬಗ್ಗೆ ಕಾಂಗ್ರೆಸ್ ವಿಸ್ತೃತ ತನಿಖೆ ನಡೆಸಲಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ