Breaking News

ಐದಾರು ವರ್ಷದ ಹೆಣ್ಣು ಕಡವೆ ಸಾವು

Spread the love

ಶಿರಸಿ: ಐದಾರು ಪ್ರಾಯದ ಹೆಣ್ಣು‌ ಕಡವೆಯೊಂದನ್ನು‌ ಗಾಯಗೊಂಡು ಮೃತಪಟ್ಟ ಘಟನೆ ಶಿರಸಿ ವಲಯ ಅರಣ್ಯ ವ್ಯಾಪ್ತಿಯ ಹಳದೋಟದಲ್ಲಿ ನಡೆದಿದೆ.

ಘಟನಾ ಸ್ಥಳಕೆ ಸಹಾಯಕ ಅರಣ್ಯ‌ ಸಂರಕ್ಷಣಾಧಿಕಾರಿ ಹರೀಶ ಸಿ.ಎನ್., ಶಿರಸಿ ವಲಯಾರಣ್ಯಾಧಿಕಾರಿ ಶಿವಾನಂದ ನಿಂಗಾಣಿ ಭೇಟಿ‌ ನೀಡಿ ಪರಿಶೀಲಿಸಿದರು.

 

ಗಂಡು ಕಡವೆ ಹೆಣ್ಣು ಕಡವೆಯನ್ನು ಕೊಂಬಿನಿಂದ ತಿವಿದು ಗಾಯಗೊಳಿಸಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ