ಚಿಕ್ಕಬಳ್ಳಾಪುರ, ಜನವರಿ 23: ವೇಶ್ಯಾವಾಟಿಕೆಗೆ ತಳ್ಳಿದ್ದ 13 ವರ್ಷದ ಬಾಲಕಿ(girl)ಯನ್ನು ಪೊಲೀಸರು ರಕ್ಷಿಸಿರುವಂತಹ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆಟೋ ಚಾಲಕನ ಮೂಲಕ ಬಾಲಕಿಯ ಮಲತಂದೆಯಿಂದಲೇ ವೇಶ್ಯೆವಾಟಿಕೆ ತಳ್ಳಿದ್ದ ಆರೋಪ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಮಹಿಳಾ ಪೊಲೀಸರಿಂದ ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಲಾಗಿದೆ.ಲಾಡ್ಜ್ನಲ್ಲಿ ನಡೆಯುತ್ತಿತ್ತು ವೈಶ್ಯಾವಾಟಿಕೆ
Laxmi News 24×7