Breaking News

ಕೈಗೆ ಗುಡ್ ಬೈ.. ಮರಳಿ ಗೂಡಿಗೆ ಜಗದೀಶ್‌ ಶೆಟ್ಟರ್

Spread the love

ವದೆಹಲಿ: ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವನೆಗೂ ಮುನ್ನವೇ ಬಿಜೆಪಿಗೆ ವಾಪಾಸ್‌ ಆಗಿದ್ದಾರೆ.

ಇಂದು ನವದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ ಬಳಿಕ ಅವರು ಬಿಜೆಪಿಗೆ ಸೇರ್ಪಡೆಯಾದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರು ಜಗದೀಶ್‌ ಶೆಟ್ಟರ್‌ ಅವರನ್ನು ಬಿಜೆಪಿಗೆ ಸ್ವಾಗತಿಸಿದರು.

ಈ ವೇಳೆ ಮಾತನಾಡಿದ ವಿಜಯೇಂದ್ರ ಅವರು, ಜಗದೀಶ್‌ ಶೆಟ್ಟರ್‌ ಕಾಂಗ್ರಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಹಾಗೂ ಅವರು ವಿಧಾನ ಪರಿಷತ್‌ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ ಎಂದು ಘೋಷಿಸಿದರು.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ