Breaking News

108 ಆಂಬುಲೆನ್ಸ್ ನಲ್ಲಿಯೇ ಗಂಡು ಮಗುವಿಗೆ ಜನ್ಮ್ ನೀಡಿದ ಮಹಿಳೆ

Spread the love

ಘಟಪ್ರಭಾ :108 ಆಂಬುಲೆನ್ಸ್ ನಲ್ಲಿಯೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಸಮೀಪದ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ.
ಆಸ್ಪತ್ರೆಗೆಂದು ಕರೆದುಕೊಂಡು ಹೋಗುತ್ತಿದ್ದಾಗ ಹೆರಿಗೆ ನೋವು ಹೆಚ್ಚಾಗಿದ್ದರಿಂದ 108 ಆಂಬುಲೆನ್ಸ್ ಇ ಎಂ ಟಿ ಪರಮಾನಂದ ಅವರು ಆಂಬುಲೆನ್ಸ್ ನಲ್ಲಿಯೇ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ.

ಅಶ್ವಿನಿ ಬಾಗೋಜಿ ಎಂಬ ಮಹಿಳೆಗೆ ಗಂಡು ಮಗು ಜನಿಸಿದ್ದು, ತಾಯಿ ಮತ್ತು ಮಗು ಅರೋಗ್ಯ ವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

108ಸಿಬ್ಬಂದಿಗಳಾದ ಜಂಗ್ಲಿಸಾಬ ಅತ್ತಾರ ಹಾಗೂ ಪರಮಾನಂದ ಅವರ ಕಾರ್ಯಕ್ಕೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಶ್ಲಾಗಿಸಿ ಅಭಿನಂದನೆಗಳು ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ

Spread the loveಬೆಂಗಳೂರು: ಎಮರ್ಜೆನ್ಸಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಇದೇ ಸಿದ್ದರಾಮಯ್ಯ  ಅಂದಿನ ಕಾಂಗ್ರೆಸ್ ಸರ್ಕಾರವನ್ನ ವಿರೋಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ