Breaking News

ಒಣ ಮೆಣಸಿನಕಾಯಿ ದರ ಏರಿಕೆ: ರೈತರ ಸಂತಸ

Spread the love

ಟ್ಟಿಚಿನ್ನದಗಣಿ: ಮಾರುಕಟ್ಟೆಯಲ್ಲಿ ಒಣಮೆಣಸಿಕಾಯಿ ದರ ಏರಿಕೆ ಆಗಿರುವುದರಿಂದ ಮೆಣಸಿನಕಾಯಿ ಬೆಳೆ ಬೆಳದ ರೈತರು ಸಂತಸದಲ್ಲಿದ್ದಾರೆ.

ರೈತರು ಒಣಮೆಣಸಿನಕಾಯಿ ಮಾರಾಟ ಮಾಡಲು ಮಾರುಕಟ್ಟೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಅಲ್ಲಿ, ಹತ್ತಿಗಿರಿ ತಳಿಯ ಒಣ ಮೆಣಸಿನಕಾಯಿ, ಪ್ರತಿ ಕ್ವಿಂಟಲ್‌ಗೆ ₹25 ಸಾವಿರ ಇದೆ.

₹38 ಸಾವಿರ ಬ್ಯಾಡಗಿ ಹಾಗೂ ಗುಂಟೂರು ತಳಿ ತಲಾ 16 ರಿಂದ 18 ಸಾವಿರದಿಂದ ಧಾರಣೆ ಸಿಗುತ್ತಿರುವುದರಿಂದ ಬೆಳೆಗಾರರ ಮೊಗದಲ್ಲಿ ಹರ್ಷ ಮೂಡಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ