Home / ರಾಜಕೀಯ / ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿಫೆ.3 ರಂದು ರಾಯಬಾಗ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿಫೆ.3 ರಂದು ರಾಯಬಾಗ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

Spread the love

ಫೆ.3 ರಂದು ರಾಯಬಾಗ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಬೆಳಗಾವಿ, ಫೆ.2(ಕರ್ನಾಟಕ ವಾರ್ತೆ): ರಾಯಬಾಗ ತಾಲೂಕಿನ ವಿವಿಧ ಇಲಾಖೆಯ ತಾಲೂಕಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಶನಿವಾರ
(ಫೆ.03) ನಂದಿಕುರಳಿ ರಸ್ತೆಯಲ್ಲಿ ಬರುವ ಹೆಸ್ಕಾಂ ವಿಭಾಗೀಯ ಕಚೇರಿಯ ಸಭಾ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಆದಕಾರಣ ತಾಲೂಕಿನ ಸಾರ್ವಜನಿಕರು ತಮಗೆ ಸಂಬಂಧಿಸಿದ ಕುಂದುಕೊರತೆಗಳ ಕುರಿತು ಅಹವಾಲುಗಳನ್ನು ಸಲ್ಲಿಸಬಹುದು ಎಂದು ರಾಯಬಾಗ ತಹಶೀಲ್ದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
***

Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ