ವಿಜಯನಗರದಲ್ಲಿ ಹಂಪಿ ಉತ್ಸವದಲ್ಲಿ ಕುಂಕುಮ ಹಾಕಲು ಸಿಎಂ ಸಿದ್ದರಾಮಯ್ಯ ಹಿಂದೇಟು
ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಶಾಸಕ ಸಿ.ಟಿ.ರವಿ, ಕುಂಕುಮ ಬೇಡ ಎನ್ನುವ ಇವರು ಹಿಂದೂನಾ ಎಂದು ಪ್ರಶ್ನೆ ಮಾಡಿದ್ದಾರೆ.
ಸಿದ್ದರಾಮಯ್ಯಗೆ ಮಂಗಳಕರವಾದದ್ದು ಯಾವುದೂ ಬೇಡ. ಅವರಿಗೆ ಬೇಕಿರುವುದು ಅಮಂಗಳಕರವಾದದ್ದೆ ಎಂದು ವಾಗ್ದಾಳಿ ಮಾಡಿದ್ದಾರೆ.