Breaking News

ಸದಾನಂದ ಕಾರ್ಕಳ ರವರಿಗೆ “ಕಾಯಕ ರತ್ನ ” ಪ್ರಶಸ್ತಿ…!!

Spread the love

ಬೆಳಗಾವಿ  : ನಡೆದಾಡುವ ದೇವರ ಸೇವಾ ಟ್ರಸ್ಟ್ ಬೆಂಗಳೂರು ಇವರು ಹಮ್ಮಿಕೊಂಡಿರುವ ಸಿದ್ಧಗಂಗಾ ಶ್ರೀ ಗಳ 5ನೇ ಪುಣ್ಯಸ್ಮರಣೋತ್ಸವ ಹಾಗೂ ದಾಸೋಹ ದಿನದ ಪ್ರಯುಕ್ತ ಬೆಂಗಳೂರಿನ ಕನ್ನಡ ಪರಿಷತ್ ಭವನ ಚಾಮರಾಜಪೇಟೆಯಲ್ಲಿ “ಕಾಯಕ ರತ್ನ” ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಈ ಸಮಾರಂಭದಲ್ಲಿ ಸಿದ್ಧಗಂಗಾ ಶ್ರೀ ಗಳ ಆಶೀರ್ವಾದದಿಂದ ಪ್ರಾರಂಭವಾಗಿರುವ ಶ್ರೀ ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಬೆಂಗಳೂರು, ಈ ಟ್ರಸ್ಟ್ ನ ನಿರಂತರ ಸಮಾಜ ಸೇವೆಯ ಕಾರ್ಯ ಸಾಧನೆಯ ಫಲವಾಗಿ ಶ್ರೀ ಯುತ ಸದಾನಂದ ಕಾರ್ಕಳ ರವರಿಗೆ “ಕಾಯಕ ರತ್ನ ” ಪ್ರಶಸ್ತಿಯನ್ನು ಮತ್ತು ಸಿರಿವಂತ ಪ್ರಶಸ್ತಿಯನ್ನು .

ಖ್ಯಾತ ಚಲನಚಿತ್ರ ನಟರು ಚಿತ್ರ ನಿರ್ದೇಶಕರು ನಿರ್ಮಾಪಕರು. ಕಲಾ ಸಮ್ರಾಟ್ ಡಾ: ಎಸ್ ನಾರಾಯಣ್ ರವರಿಗೆ ನೀಡಿ ಗೌರವಿಸಲಾಯಿತು.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ