Breaking News

ಭರವಸೆಯ ಭವಿಷ್ಯಕ್ಕಾಗಿ ಫೆ. 16ರಂದು ದೂರದೃಷ್ಟಿಯ ಬಜೆಟ್ ಮಂಡನೆ

Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಜೆ ದಿನ ಭಾನುವಾರ ಕೂಡ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಭರವಸೆಯ ಭವಿಷ್ಯಕ್ಕಾಗಿ ದೂರ ದೃಷ್ಟಿ ಬಜೆಟ್ ಮಂಡಿಸುವುದಾಗಿ ಸಿಎಂ ತಿಳಿಸಿದ್ದಾರೆ.

ಫೆಬ್ರವರಿ 16ರಂದು ಮಂಡಿಸುವ ಬಜೆಟ್ ಹಿನ್ನಲೆಯಲ್ಲಿ ಕಳೆದ ಎರಡು ವಾರದಿಂದ ಪೂರ್ವಭಾವಿ ಸಭೆ ನಡೆಸುತ್ತಿರುವ ಸಿಎಂ ಭಾನುವಾರ ಕೂಡ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ಪ್ರಗತಿಪರ ಹಾಗೂ ಸದೃಢ ಬಜೆಟ್ ಸಿದ್ದತೆಗೆ ಅಂಕಿ ಅಂಶಗಳ ಆಳಕ್ಕೆ ಇಳಿದಿದ್ದೇನೆ. ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಿದ್ದು, ಭರವಸೆಯ ಭವಿಷ್ಯಕ್ಕಾಗಿ ದೂರ ದೃಷ್ಟಿಯ ಬಜೆಟ್ ಮಂಡಿಸುತ್ತೇನೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ