Breaking News

ರಸ್ತೆಯಲ್ಲಿ ಹರಿದ ಡೀಸೆಲ್, ಆಯಿಲ್

Spread the love

ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು. ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಟಿಪ್ಪರ್ ಹತ್ತಿದೆ. ಈ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಇದರಿಂದ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ ಘಟನೆ ನಡೆದಿದೆ.

 ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು.

 ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.


Spread the love

About Laxminews 24x7

Check Also

ಸಾಗರ | ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯ

Spread the loveಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್‌ ಫೇಲ್‌ ಆಗಿ ಮನೆಯೊಂದರ ಮೇಲೆ ಬಿದ್ದ ಘಟನೆ ಸಾಗರ  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ