ಬಿಜೆಪಿಯಲ್ಲಿ ಅವಮಾನಕ್ಕೀಡಾಗಿ ನೋವು ಅನುಭವಿಸುತ್ತಿದ್ದ ಕಷ್ಟದ ಸಮಯದಲ್ಲಿ ಕಾಂಗ್ರೆಸ್ ಪಕ್ಷ ತನಗೆ ಆಶ್ರಯ ನೀಡಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವ ಸಂಪುಟದ ಎಲ್ಲ ಸದಸ್ಯರು ತಮ್ಮನ್ನು ಗೌರವಯುತವಾಗಿ ನಡೆಸಿಕೊಂಡಿದ್ದಾರೆ,
ವಾಸ್ತವತೆ ಹೀಗಿರುವಾಗ ಬಿಜೆಪಿಗೆ ವಾಪಸ್ಸು ಹೋಗಲು ತನಗೇನು ಹುಚ್ಚಾ ಎಂದು ಸವದಿ ಹೇಳಿದರು.
Laxmi News 24×7