Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಜೊಕ್ಕಾನಟ್ಟಿ ಗ್ರಾಮದ ಶ್ರೀ ಕಾಶಿ ಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಕುಬೇಂದ್ರ ತಗ್ಗಿ , ನಾರಾಯಣ ಸನದಿ, ಗಣಪತಿ ಮಾದರ, ಪರಮಾನಂದ ಬಿದರಿ, ಶಿವನಗೌಡ ಪಾಟೀಲ ಹಾಗೂ ಯುವಕರು ಗ್ರಾಮದ ಹಿರಿಯರು ರೈತರು ಉಪಸ್ಥಿತರಿದ್ದರು.

ದಿನಾಂಕ 10/02/2024


Spread the love

About Laxminews 24x7

Check Also

ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು?: ಆತ ಏನು ಕೆಲಸ ಮಾಡುತ್ತಿದ್ದಾನೆ?

Spread the loveಇತ್ತೀಚಿನ ದಿನಗಳಲ್ಲಿ ನೀವು ಇನ್ಸ್ಟಾಗ್ರಾಮ್ ಅಥವಾ ಯೂಟ್ಯೂಬ್ ರೀಲ್ಸ್ ನೋಡುವಾಗ ಕೈಯಲ್ಲಿ ಟೀ ಕಪ್ ಹಿಡಿದು ನಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ