Breaking News

ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡವರಿಗೆ ಈಗ ಸಿಹಿ ಸುದ್ದಿ.

Spread the love

ಬೆಂಗಳೂರು :  ರಾಜ್ಯದಲ್ಲಿ ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡವರಿಗೆ ಈಗ ಸಿಹಿ ಸುದ್ದಿ. ಮತ್ತೆ ತಮ್ಮ ಹಣವನ್ನು ಪಡೆಯಬಹುದಾಗಿದೆ.

ಹಣ ಕಳೆದುಕೊಂಡಿರುವರು ನವೆಂಬರ್ 24ರ ಒಳಗಾಗಿ ಆನ್ ಲೈನ್ ಮೂಲಕ ಹಣ ವಾಪಸ್ ಪಡೆಯಲು ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ವಿಶೇಷಾಧಿಕಾರಿ ಹರ್ಷ ಗುಪ್ತಾ ಮಾಹಿತಿ  ನೀಡಿದ್ದಾರೆ.

ಅಟಲ್ ಜೀ ಜನಸ್ನೇಹಿ ಕೇಂದ್ರದ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ ಕೂಡ ಆರಂಭಿಸಲಾಗಿದೆ. ಸಹಾಯವಾಣಿ ಸಂಖ್ಯೆ 080-46885959 ಗೂ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ