Breaking News

ಕ್ರೀಡಾಶಾಲೆ ಅವ್ಯವಸ್ಥೆ; ಸ್ವಯಂಪ್ರೇರಿತ ದೂರು ದಾಖಲು

Spread the love

ಬೆಳಗಾವಿ: ರಾಜ್ಯದ ಕ್ರೀಡಾಶಾಲೆಗಳು, ಕ್ರೀಡಾ ಹಾಸ್ಟೆಲ್‌ ಮತ್ತು ಜಿಲ್ಲಾ ಕ್ರೀಡಾಂಗಣಗಳ ಸ್ಥಿತಿಗತಿ ಕುರಿತು 

 

‘ಕ್ರೀಡಾ ಹಾಸ್ಟೆಲ್‌ ಮತ್ತು ಕ್ರೀಡಾಂಗಣಗಳಲ್ಲಿ ಕ್ರೀಡಾಪಟುಗಳಿಗೆ ತರಬೇತಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಕ್ರೀಡಾ ಸೌಲಭ್ಯ ಅಭಿವೃದ್ಧಿ ದೃಷ್ಟಿಯಿಂದ ಕೈಗೊಂಡ ಕ್ರಮಗಳ ವರದಿಯನ್ನು ಒಂದು ವಾರದೊಳಗೆ ಆಯೋಗಕ್ಕೆ ಸಲ್ಲಿಸಬೇಕು’ ಎಂದು ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

‘ನಾನು ವಿವಿಧ ಜಿಲ್ಲೆಗಳಲ್ಲಿನ ಕ್ರೀಡಾ ಹಾಸ್ಟೆಲ್‌ಗಳಿಗೆ ಭೇಟಿ ನೀಡಿದ್ದೇನೆ. ಸೌಲಭ್ಯಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಅವರಿಗೆ ಅಗತ್ಯ ಸೌಲಭ್ಯ ಮತ್ತು ಹೈಟೆಕ್‌ ಕ್ರೀಡಾ ಉಪಕರಣಗಳನ್ನು ನೀಡಿ, ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಸಜ್ಜುಗೊಳಿಸಬೇಕು’ ಎಂದು ಆಯೋಗದ ಸದಸ್ಯ ಶಶಿಧರ ಕೋಸಂಬೆ  ತಿಳಿಸಿದರು.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ