Breaking News

ಬಿಪಿಎಲ್‌ ಕಾರ್ಡುದಾರರಿಗೆ ಬಂಪರ್‌: ಕೇಂದ್ರದಿಂದ ಮಹತ್ವದ ಯೋಜನೆ

Spread the love

ಕೇಂದ್ರ ಸರಕಾರದ ಆಯುಷ್ಮಾನ್‌ ಯೋಜನೆಯ ಅಡಿಯಲ್ಲಿ ಕೇವಲ ಸರಕಾರಿ ಆಸ್ಪತ್ರೆಗಳಲ್ಲಿ ಮಾತ್ರವಲ್ಲ, ಖಾಸಗಿ ಆಸ್ಪತ್ರೆಗಳಲ್ಲಿಯೂ ಕೂಡ ಉಚಿತ ಚಿಕಿತ್ಸೆಗೆ ಅವಕಾಶವಿದೆ.

ಬಿಪಿಎಲ್‌ ಕಾರ್ಡುದಾರರಿಗೆ ಬಂಪರ್‌:  ಕೇಂದ್ರದಿಂದ ಮಹತ್ವದ ಯೋಜನೆ

ಬಿಪಿಎಲ್‌ ಕಾರ್ಡು ಹೊಂದಿರುವವರು 5 ಲಕ್ಷ ರೂಪಾಯಿ ಹಾಗೂ ಎಪಿಎಲ್‌ ಕಾರ್ಡುದಾರರು ಅಥವಾ ಕಾರ್ಡು ಹೊಂದದೇ ಇರುವವರು ಕೂಡ 1.5 -2 ಲಕ್ಷ ರೂಪಾಯಿಯ ವರೆಗೆ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶವಿದೆ.

 

ನೀವು abdm.gov.in / ಗೆ ಭೇಟಿ ನೀಡುವ ಮೂಲಕ ನೀವು ಆಯುಷ್ಮಾನ್‌ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ