ವಕೀಲರ ಪ್ರತಿಭಟನೆ ರಾಜಕೀಯಕ್ಕೆ ಬಳಸಿಕೊಳ್ಳುವ ಕುತಂತ್ರ ಕುಮಾರಸ್ವಾಮಿ
ಮತ್ತು ಅಶೋಕ ಮಾಡಿದ್ದಾರೆ, ಕುಮಾರಸ್ವಾಮಿಯಂತೆ ತನಗೂ ಏಕವಚನದಲ್ಲಿ ಮಾತಾಡಲು ಬರುತ್ತದೆ,
ಸಮಯ ಬಂದಾಗ ಹಾಗೆ ಮಾತಾಡ್ತೀನಿ ಹೋಗಿ ‘ಅವನಿಗೆ’ ಹೇಳಿ ಅಂತ ಮಾಧ್ಯಮದವರಿಗೆ ಹೇಳುತ್ತಾರೆ.
Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್ ಗಾಂಧಿ ಮತ್ತು ಹೈಕಮಾಂಡ್ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …