Breaking News

ರೈತರ ಗಮನಕ್ಕೆ: RTCಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ..! ಇಲ್ಲವಾದಲ್ಲಿ ಸಿಗೋದಿಲ್ಲ ಸರ್ಕಾರದ ಸೌಲಭ್ಯ

Spread the love

ರಾಜ್ಯದಲ್ಲಿ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸಲು ಪಹಣಿ ಅಥವಾ RTCಗೆ ಆಧಾರ್ ಸೀಡಿಂಗ್ ಮಾಡುವುನ್ನು ಕಡ್ಡಾಯಗೊಳಿಸಲಾಗಿದೆ.

ಅದರಂತೆ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ https://landrecords.karnataka.gov.in/ service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

 

ಪಹಣಿ ಹಾಗೂ ಆಧಾರ್ ದಾಖಲೆಯೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿಯನ್ನು ಸಂಪರ್ಕಿಸುವ ಮೂಲಕವೂ ಲಿಂಕ್ ಮಾಡಬಹುದು.


Spread the love

About Laxminews 24x7

Check Also

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Spread the loveಬೆಂಗಳೂರು: ಸರ್ಕಾರಿ ಸಾರಿಗೆ ಬಸ್‌ಗಳ ಮೇಲೆ ತಂಬಾಕು ಜಾಹೀರಾತು  ವಿರುದ್ಧ ಜನಾಕ್ರೋಶ ಹೆಚ್ಚಾಗಿತ್ತು. ಬಸ್‌ಗಳ ಮೇಲಿನ ಜಾಹೀರಾತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ